alex Certify ವಾರ್ನರ್‌ ಪುತ್ರಿಯರ ಭರ್ಜರಿ ಬ್ಯಾಟಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾರ್ನರ್‌ ಪುತ್ರಿಯರ ಭರ್ಜರಿ ಬ್ಯಾಟಿಂಗ್

ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್‌ ತಮ್ಮ ಇಬ್ಬರು ಪುತ್ರಿಯರು ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋ ನೋಡಿದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೋಗಳಲ್ಲಿ ಡೇವಿಡ್ ವಾರ್ನರ್‌ ಮಕ್ಕಳು ಬ್ಯಾಟಿಂಗ್ ಮಾಡುತ್ತಿದ್ದು, ಡೇವಿಡ್ ವಾರ್ನರ್ ಪತ್ನಿ ಬೌಲಿಂಗ್‌ ಮಾಡಿದ್ದಾರೆ.

ಇಬ್ಬರು ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ್ದು ಈ ವಿಡಿಯೋವನ್ನು ಸನ್ ರೈಸರ್ಸ್ ಹೈದರಾಬಾದ್‌ ಕೂಡ ತಮ್ಮ ಟ್ವಿಟ್ಟರ್ ನಲ್ಲಿ ಶೇರ್ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...