alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಬಿನ್ ಉತ್ತಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಬಿನ್ ಉತ್ತಪ್ಪ

ಭಾರತದ ಕ್ರಿಕೆಟಿಗ ರಾಬಿನ್ ಉತ್ತಪ್ಪ ಇಂದು ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ‌.

ರಾಬಿನ್ ಉತ್ತಪ್ಪ 2006ರಂದು ಇಂಗ್ಲೆಂಡ್ ವಿರುದ್ಧ ನಡೆದ ಅಂತರರಾಷ್ಟ್ರೀಯ ಏಕದಿನ ಪಂದ್ಯದ ಮೂಲಕ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಈ ಬಾರಿಯ ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಆಟವಾಡಿದರು.

ರಾಬಿನ್ ಉತ್ತಪ್ಪ 1985 ನವೆಂಬರ್ 11 ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಾಕಷ್ಟು ಕ್ರಿಕೆಟಿಗರು ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...