alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್

ಇಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಅಂಡರ್ 19 ನ ಕ್ಯಾಪ್ಟನ್ ಆಗಿ ಟ್ರೋಫಿ ಗೆಲ್ಲುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಸೆಲೆಕ್ಟ್ ಆದ ಮೊಹಮದ್ ಕೈಫ್, ನಂತರ ಭಾರತ ತಂಡದ ಉತ್ತಮ ಬ್ಯಾಟ್ಸ್‌ಮನ್‌ ಕೂಡ ಆದರು. ಇತ್ತೀಚೆಗೆ ಮೊಹಮ್ಮದ್ ಕೈಫ್ ಐಪಿಎಲ್ ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ಮೊಹಮ್ಮದ್ ಕೈಫ್ 1980 ಡಿಸೆಂಬರ್ 1ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಸಾಕಷ್ಟು ಕ್ರಿಕೆಟಿಗರು ಶುಭಕೋರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...