alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಜಸ್ಪ್ರಿತ್ ಬುಮ್ರಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಜಸ್ಪ್ರಿತ್ ಬುಮ್ರಾ

ಟೀಮ್ ಇಂಡಿಯಾದ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಜಸ್ಪ್ರಿತ್ ಬುಮ್ರಾ 2016ರಂದು ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಡೆದ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ತಮ್ಮ ವಿಭಿನ್ನ ಶೈಲಿಯ ಬೌಲಿಂಗ್‌ನಿಂದ ಬುಮ್ರಾ ಭಾರತದ ಅತ್ಯುತ್ತಮ ಬೌಲರ್ ಆಗಿದ್ದಾರೆ.

ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ ಬುಮ್ರಾ ಎರಡನೇ ಸ್ಥಾನದಲ್ಲಿದ್ದಾರೆ. ಜಸ್ಪ್ರಿತ್ ಬುಮ್ರಾ 1993 ಡಿಸೆಂಬರ್ 6ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಸಾಕಷ್ಟು ಕ್ರಿಕೆಟಿಗರು ಜಸ್ ಪ್ರೀತ್ ಬುಮ್ರಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...