alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನ್ಯೂಜಿಲ್ಯಾಂಡ್ ಕ್ರಿಕೆಟಿಗ ಮಿಚೆಲ್ ಸಾಂಟ್ನರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನ್ಯೂಜಿಲ್ಯಾಂಡ್ ಕ್ರಿಕೆಟಿಗ ಮಿಚೆಲ್ ಸಾಂಟ್ನರ್

ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡದ ಆಲ್ ರೌಂಡರ್  ಮಿಚೆಲ್ ಸಾಂಟ್ನರ್  ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಮಿಚೆಲ್ ಸಾಂಟ್ನರ್ 2015 ಜೂನ್ 9ರಂದು ನಡೆದ ನ್ಯೂಜಿಲ್ಯಾಂಡ್ ಹಾಗೂ ಇಂಗ್ಲೆಂಡ್ ನಡುವಣ ನಡೆದ ಏಕದಿನ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು.

ಮೈದಾನಕ್ಕಿಳಿಯುತ್ತಿದ್ದಂತೆ ದಾಖಲೆ ಬರೆದ ಬುಮ್ರಾ

ನ್ಯೂಜಿಲೆಂಡ್ ತಂಡದ ಅತ್ಯುತ್ತಮ ಸ್ಪಿನ್ನರ್ ಆದ ಇವರು ಐಸಿಸಿ ಟಿ ಟ್ವೆಂಟಿ ಬೌಲಿಂಗ್‌ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದಾರೆ. ಚೆನ್ನೈ ಸೂಪರ್‌ಕಿಂಗ್ಸ್ ಪ್ರಾಂಚೈಸಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ಮಿಚೆಲ್ ಸಾಂಟ್ನರ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...