alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಕೇದಾರ್ ಜಾಧವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಕೇದಾರ್ ಜಾಧವ್

ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಕೇದಾರ್ ಜಾಧವ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕೇದಾರ್ ಜಾಧವ್ 2014 ನವೆಂಬರ್ 16ರಂದು ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು.

ದಕ್ಷಿಣ ಆಫ್ರಿಕಾದ ಮಾಜಿ ನಾಯಕನ ರೆಕಾರ್ಡ್ ಹಿಂದಿಕ್ಕಿದ ವಿರಾಟ್ ಕೊಹ್ಲಿ

ಐಪಿಎಲ್ ನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ತಂಡದಲ್ಲಿದ್ದ ಕೇದಾರ್ ಜಾಧವ್ ಅವರನ್ನು ಈ ಬಾರಿ ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಮ್ಮ ತಂಡಕ್ಕೆ ಕರೆದುಕೊಂಡಿದೆ.

ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ಕೇದರ್ ಜಾಧವ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಹಲವಾರು ಕ್ರಿಕೆಟಿಗರು ಸಾಮಾಜಿಕ ಜಾಲತಾಣದಲ್ಲಿ ಕೇದಾರ್ ಜಾಧವ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...