alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್

ಇಂಗ್ಲೆಂಡ್ ನ ವೇಗದ ಬೌಲರ್ ಜೋಫ್ರಾ ಆರ್ಚರ್ ಇಂದು ತಮ್ಮ 26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜೋಫ್ರಾ ಆರ್ಚರ್ 2019 ಮೇ 3ರಂದು ಇಂಗ್ಲೆಂಡ್ ಹಾಗೂ ಐರ್ಲೆಂಡ್ ನಡುವಣ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಪ್ರವೇಶಿಸಿದರು ಏಕದಿನ ರ್ಯಾಂಕಿಂಗ್ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿದ್ದಾರೆ.

ಕನ್ನಡಿಗರ ಮೆಚ್ಚುಗೆಗೆ ಪಾತ್ರರಾದ ಯುಜ್ವೇಂದ್ರ ಚಹಾಲ್

ಜೋಫ್ರಾ ಆರ್ಚರ್ ಏಕದಿನ ಕ್ರಿಕೆಟ್ ನಲ್ಲಿ 17 ಪಂದ್ಯಗಳಲ್ಲಿ 30 ವಿಕೆಟ್ ಪಡೆದುಕೊಂಡಿದ್ದು, ಟಿ ಟ್ವೆಂಟಿಯಲ್ಲಿ 12 ಪಂದ್ಯದಲ್ಲಿ 14 ವಿಕೆಟ್ ಪಡೆದುಕೊಂಡಿದ್ದಾರೆ. ಇಂಗ್ಲೆಂಡ್ ನ ಭರವಸೆಯ ಆಟಗಾರ ಜೋಫ್ರಾ ಆರ್ಚರ್ 1995 ಏಪ್ರಿಲ್ 1ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...