alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ

ಭಾರತದ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರೋಹಿತ್ ಶರ್ಮಾ 2007ರಂದು ನಡೆದ ಭಾರತ ಹಾಗೂ ಐರ್ಲೆಂಡ್ ನಡುವಣ ಏಕದಿನ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಏಕದಿನ ಕ್ರಿಕೆಟ್ ನಲ್ಲಿ ದ್ವಿಶತಕ ಬಾರಿಸಿದ್ದಾರೆ. 2014ರಂದು ಶ್ರೀಲಂಕಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮ 173 ಎಸೆತಗಳಲ್ಲಿ 264ರನ್ ಗಳಿಸಿದ್ದರು, ಈ ದಾಖಲೆಯನ್ನು ಇನ್ನು ಯಾವ ಬ್ಯಾಟ್ಸ್‌ಮನ್‌ ಗಳಿಂದಲೂ ಮುರಿಯಲು ಸಾಧ್ಯವಾಗಿಲ್ಲ.

ಐಪಿಎಲ್​ ಇತಿಹಾಸದಲ್ಲಿ ಹೊಸ ‘ದಾಖಲೆ’ ಬರೆದ ಡೇವಿಡ್​ ವಾರ್ನರ್​..!

ಹಿಟ್ ಮ್ಯಾನ್‌ ಎಂದೇ ಖ್ಯಾತಿ ಪಡೆದಿರುವ ರೋಹಿತ್ ಶರ್ಮ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಅತ್ಯುತ್ತಮ ನಾಯಕರಾಗಿದ್ದಾರೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟ್ಟರ್ ನಲ್ಲಿ ರೋಹಿತ್ ಶರ್ಮಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...