alex Certify 3ನೇ ಟಿ ಟ್ವೆಂಟಿ ಪಂದ್ಯದಲ್ಲಿ ಹೊಸ ರೆಕಾರ್ಡ್ ಮಾಡಿದ ಇಯಾನ್ ಮಾರ್ಗನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

3ನೇ ಟಿ ಟ್ವೆಂಟಿ ಪಂದ್ಯದಲ್ಲಿ ಹೊಸ ರೆಕಾರ್ಡ್ ಮಾಡಿದ ಇಯಾನ್ ಮಾರ್ಗನ್

ನಿನ್ನೆ ಭಾರತ ಹಾಗೂ ಇಂಗ್ಲೆಂಡ್ ನಡುವಣ ನಡೆದ ಟಿ ಟ್ವೆಂಟಿ ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯಭೇರಿ ಬಾರಿಸಿತು. ಮತ್ತೊಂದೆಡೆ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ದಾಖಲೆಯೊಂದನ್ನು ಮಾಡಿದ್ದಾರೆ.

ವಿಚಿತ್ರ ʼದಾಖಲೆʼ ಬರೆದ ಟೀಂ ಇಂಡಿಯಾ ನಾಯಕ ಕೊಹ್ಲಿ

ಮೂರನೇ ಟಿ ಟ್ವೆಂಟಿ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ರೆಕಾರ್ಡ್ ಮಾಡಿದ್ದಾರೆ. ಇದು ಅವರ 100ನೇ ಪಂದ್ಯವಾಗಿದೆ  ಈ ಮೂಲಕ 100 ಪಂದ್ಯ ಆಡಿರುವ ಇಂಗ್ಲೆಂಡ್ ನ ಮೊದಲ ಬ್ಯಾಟ್ಸ್‌ಮನ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಯಾನ್ ಮಾರ್ಗನ್ 100 ಪಂದ್ಯಗಳಲ್ಲಿ 2306ರನ್ ದಾಖಲಿಸಿದ್ದು 14 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಅಂತರರಾಷ್ಟ್ರೀಯ ಟಿ ಟ್ವೆಂಟಿ ರ್ಯಾಂಕಿಂಗ್ ಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...