alex Certify ವಿರಾಟ್ ಕೊಹ್ಲಿ ರಹಸ್ಯ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿರಾಟ್ ಕೊಹ್ಲಿ ರಹಸ್ಯ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ

Anushka Sharma shows how Virat Kohli ensures 'measured eating' in ...

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಡುಗೆ ಮನೆಯಲ್ಲಿ ತಕ್ಕಡಿ ಇಟ್ಟುಕೊಂಡಿರುವ ರಹಸ್ಯವನ್ನು ಪತ್ನಿ ಅನುಷ್ಕಾ ಶರ್ಮಾ ಬಯಲಿಗೆಳೆದಿದ್ದಾರೆ.

ಆಹಾರವನ್ನು ತೂಕ ಮಾಡಿ ಹಿತಮಿತವಾಗಿ ಸೇವಿಸುತ್ತಿರುವ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಆಟದಿಂದ ಮಾತ್ರವಲ್ಲದೇ, ಫಿಟ್ನೆಸ್ ಮತ್ತು ಆಹಾರ ಪದ್ಧತಿಯಿಂದ ಕ್ರೀಡಾಪಟುಗಳಿಗೆ ಮಾದರಿಯಾಗಿರುವ ವಿರಾಟ್ ಕೊಹ್ಲಿ ಡಯಟ್ ಗೆ ಎಷ್ಟು ಪ್ರಾಮುಖ್ಯತೆ ನೀಡುತ್ತಾರೆ ಎನ್ನುವುದನ್ನು ಅನುಷ್ಕಾ ಶರ್ಮಾ ಬಹಿರಂಗಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಅಡುಗೆ ಮನೆಯಲ್ಲಿರುವ ತಕ್ಕಡಿಯಲ್ಲಿ ಅವಲಕ್ಕಿಯನ್ನು ತೂಕಮಾಡಿ ಸೇವಿಸುತ್ತಿರುವ ವಿಡಿಯೋವನ್ನು ಅನುಷ್ಕಾ ಶರ್ಮಾ ಇನ್ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...