alex Certify RCB ಆಟಗಾರರಿಗೆ ಕೊಹ್ಲಿಯಿಂದ ಖಡಕ್ ಸಂದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RCB ಆಟಗಾರರಿಗೆ ಕೊಹ್ಲಿಯಿಂದ ಖಡಕ್ ಸಂದೇಶ

File image of RCB captain Virat Kohli.

ಐಪಿಎಲ್ ಆರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ತಂಡದ ಆಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ. ವಿಡಿಯೋ ಮೂಲಕ ಸಭೆ ನಡೆಸಿದ ಕೊಹ್ಲಿ, ಯಾವುದೇ ಕಾರಣಕ್ಕೂ ಬಯೋ ಸೆಕ್ಯೂರ್ ಪ್ರೋಟೋಕಾಲ್ ಮುರಿಯದಂತೆ ಸೂಚನೆ ನೀಡಿದ್ದಾರೆ.

ಕೊರೊನಾ ವೈರಸ್ ಹಿನ್ನಲೆಯಲ್ಲಿ ಸೆಪ್ಟೆಂಬರ್ 19ರಿಂದ ಯುಎಇನಲ್ಲಿ ಐಪಿಎಲ್ ಪಂದ್ಯ ನಡೆಯಲಿದೆ. ಕೊರೊನಾ ಹಿನ್ನಲೆಯಲ್ಲಿ ಹೆಚ್ಚಿನ ಸುರಕ್ಷತಾ ನಿಯಮ ಜಾರಿಯಲ್ಲಿದೆ. ಯಾವುದೇ ಕಾರಣಕ್ಕೂ ಬಯೋ ಸೆಕ್ಯೂರ್ ಪ್ರೋಟೋಕಾಲ್ ಮುರಿಯಬೇಡಿ ಎಂದು ಕೊಹ್ಲಿ ಹೇಳಿದ್ದಾರೆ.

ಒಬ್ಬ ಆಟಗಾರ ನಿಯಮ ಮುರಿದ್ರೆ ಇದು ಟೂರ್ನಿ ಮೇಲೆ ಪರಿಣಾಮ ಬೀರಲಿದೆ. ಇಡೀ ತಂಡವೇ ಇದ್ರಿಂದ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಕೊಹ್ಲಿ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...