alex Certify ನುಚ್ಚು ನೂರಾಯ್ತು ನ್ಯೂಜಿಲೆಂಡ್ ಕನಸು, ಆಸ್ಟ್ರೇಲಿಯಾ ಟಿ20 ಚಾಂಪಿಯನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನುಚ್ಚು ನೂರಾಯ್ತು ನ್ಯೂಜಿಲೆಂಡ್ ಕನಸು, ಆಸ್ಟ್ರೇಲಿಯಾ ಟಿ20 ಚಾಂಪಿಯನ್

ದುಬೈನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ನ್ಯೂಜಿಲೆಂಡ್ ಮಣಿಸಿದ ಆಸ್ಟ್ರೇಲಿಯಾ ವಿಶ್ವಚಾಂಪಿಯನ್ ಆಗಿದೆ. ಇದೇ ಮೊದಲ ಬಾರಿಗೆ ಟಿ20 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ದಾಖಲಿಸಿದ್ದು, ಚೊಚ್ಚಲ ಪ್ರಶಸ್ತಿ ಗೆಲ್ಲುವ ನ್ಯೂಜಿಲೆಂಡ್ ಕನಸು ಭಗ್ನವಾಗಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ದುಕೊಂಡಿದ್ದು, ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು. ವಿಲಿಯಂಸನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ 85  ರನ್ ಗಳಿಸಿದರು. ಗೆಲುವಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 18.5 ಓವರುಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ಮಾರ್ಷ್ ಅಜೇಯ 77, ವಾರ್ನರ್ 53 ರನ್ ಗಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...