alex Certify ಏಷ್ಯಾಕಪ್: ಟೀಂ ಇಂಡಿಯಾ ಗೆಲುವಿಗೆ 266 ರನ್ ಗುರಿ ನೀಡಿದ ಬಾಂಗ್ಲಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏಷ್ಯಾಕಪ್: ಟೀಂ ಇಂಡಿಯಾ ಗೆಲುವಿಗೆ 266 ರನ್ ಗುರಿ ನೀಡಿದ ಬಾಂಗ್ಲಾ

ಕೊಲಂಬೊ: ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತದ ಗೆಲುವಿಗೆ ಬಾಂಗ್ಲಾದೇಶ 266 ರನ್ ಗುರಿ ನೀಡಿದೆ.

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ -ಬಾಂಗ್ಲಾ ಹಣಾಹಣಿ ನಡೆದಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿದೆ.

ಶಕೀಬ್ ಅಲ್ ಹಸನ್ 80, ತಾಹುದ್ ಹೃದಿಯ್ 54, ನಾಸುಮ್ ಅಹಮದ್ 44, ಮೆಹದಿ ಹಸನ್ 29 ರನ್ ಗಳಿಸಿದ್ದಾರೆ. ಭಾರತದ ಪರವಾಗಿ ಶಾರ್ದೂಲ್ ಠಾಕೂರ್ 3, ಮೊಹಮ್ಮದ್ ಶಮಿ 2, ಪ್ರಸಿದ್ಧ್ ಕೃಷ್ಣ, ಅಕ್ಷರ್ ಪಟೇಲ್, ರವೀಂದ್ರ ಜಡೇಜ ತಲಾ 1 ವಿಕೆಟ್ ಪಡೆದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...