alex Certify BIG BREAKING: ಕನ್ನಡಿಗ KL ರಾಹುಲ್ ಟೀಂ ಇಂಡಿಯಾ ನಾಯಕ, ದಕ್ಷಿಣ ಆಫ್ರಿಕಾ ಏಕದಿನ ಸರಣಿಗೆ ಕ್ಯಾಪ್ಟನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕನ್ನಡಿಗ KL ರಾಹುಲ್ ಟೀಂ ಇಂಡಿಯಾ ನಾಯಕ, ದಕ್ಷಿಣ ಆಫ್ರಿಕಾ ಏಕದಿನ ಸರಣಿಗೆ ಕ್ಯಾಪ್ಟನ್

ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಕೆ.ಎಲ್. ರಾಹುಲ್ ಅವರಿಗೆ ನಾಯಕತ್ವ ನೀಡಲಾಗಿದೆ. ಕನ್ನಡಿಗ ಕೆ.ಎಲ್. ರಾಹುಲ್ ಟೀಂ ಇಂಡಿಯಾ ಮುನ್ನಡೆಸಲಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಕೆಎಲ್ ರಾಹುಲ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ.

ಕೆಎಲ್ ರಾಹುಲ್ ನಾಯಕರಾಗಿ, ಜಸ್ಪ್ರೀತ್ ಬುಮ್ರಾ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.

ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ 3 ಏಕದಿನ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿದೆ: ಕೆಎಲ್ ರಾಹುಲ್(ನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್(wk), ಇಶಾನ್ ಕಿಶನ್(wk), ವೈ. ಚಹಾಲ್, ಆರ್ ಅಶ್ವಿನ್, ಡಬ್ಲ್ಯು ಸುಂದರ್, ಜೆ ಬುಮ್ರಾ (ವಿಸಿ), ಭುವನೇಶ್ವರ್ ಕುಮಾರ್ ತಂಡದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...