alex Certify BIG NEWS: MS ಧೋನಿ ವಿದಾಯ: ಜಡೇಜಾಗೆ CSK ನಾಯಕತ್ವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: MS ಧೋನಿ ವಿದಾಯ: ಜಡೇಜಾಗೆ CSK ನಾಯಕತ್ವ

ಮಹೇಂದ್ರ ಸಿಂಗ್​ ಧೋನಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ ಆವೃತ್ತಿಯಲ್ಲಿ ಸಿಎಸ್​ಕೆ ನಾಯಕತ್ವವನ್ನು ರವೀಂದ್ರ ಜಡೇಜಾ ವಹಿಸಿಕೊಳ್ಳಲಿದ್ದಾರೆ.

2022ರ ಐಪಿಎಲ್​​​ ಮಾರ್ಚ್ 26ರಿಂದ ಆರಂಭವಾಗಲಿದೆ.
2012ರಿಂದ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಪ್ರಮುಖ ಆಟಗಾರ ಎನಿಸಿರುವ ಜಡೇಜಾ ಈ ಬಾರಿಯ ಐಪಿಎಲ್​ ಹರಾಜಿನಲ್ಲಿ 16 ಕೋಟಿ ರೂಪಾಯಿಗಳಿಗೆ ಬಿಕರಿಯಾಗಿದ್ದರು.

ಅಂದ ಹಾಗೆ, ಈ ಸೀಸನ್​​ನಲ್ಲಿಯೂ ಮಹೇಂದ್ರ ಸಿಂಗ್​ ಧೋನಿ ಚೆನ್ನೈ ಸೂಪರ್​ ಕಿಂಗ್ಸ್​​ ತಂಡದಲ್ಲಿಯೇ ಇರಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...