alex Certify BIG BREAKING: BCCI ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: BCCI ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು

ಕೊಲ್ಕೊತ್ತಾ: ಟೀಂ ಇಂಡಿಯಾ ಮಾಜಿ ನಾಯಕ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಂಗೂಲಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕೊಲ್ಕೊತ್ತದ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೋವಿಡ್ ಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪರೀಕ್ಷೆ ಮಾಡಿಸಲಾಗಿದ್ದು, ಪಾಸಿಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾಗಿ ಅವರು ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...