alex Certify ಭಾರತ –ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ: ಆಟ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ –ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ: ಆಟ ಸ್ಥಗಿತ

ಕೊಲಂಬೊ: ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಮಳೆ ಬಂದು ಪಂದ್ಯ ನಿಂತಾಗ ಭಾರತ 24.1 ಓವರ್ ನಲ್ಲಿ ಎರಡು ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿದೆ.

ರೋಹಿತ್ ಶರ್ಮಾ 56, ಶುಭಮನ್ ಗಿಲ್ 58 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಅಜೇಯ 8, ಕೆ.ಎಲ್. ರಾಹುಲ್ ಅಜೇಯ 17 ರನ್ ಗಳಿಸಿದ್ದಾರೆ. ಪಾಕಿಸ್ತಾನ ಪರವಾಗಿ ಶಾಹಿನ್ ಆಫ್ರಿದಿ, ಶಾದಬ್ ಖಾನ್ ತಲಾ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.

ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ. ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...