alex Certify ಭರ್ಜರಿ ವೇತನ ಗಳಿಸುತ್ತಿದ್ದ ಕ್ರಿಕೆಟಿಗರಿಗೆ ಕೊರೋನಾ ‘ಬಿಗ್ ಶಾಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ವೇತನ ಗಳಿಸುತ್ತಿದ್ದ ಕ್ರಿಕೆಟಿಗರಿಗೆ ಕೊರೋನಾ ‘ಬಿಗ್ ಶಾಕ್’

ಸಿಡ್ನಿ: ಕೊರೋನಾ ಸೃಷ್ಠಿಸಿದ ಬಿಕ್ಕಟ್ಟಿನಿಂದ ಅನೇಕ ಕ್ಷೇತ್ರಗಳಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ಇದಕ್ಕೆ ಕ್ರಿಕೆಟ್ ಕ್ಷೇತ್ರವೂ ಹೊರತಾಗಿಲ್ಲ.

ಕೊರೋನಾ ಬಿಕ್ಕಟ್ಟಿನಿಂದಾಗಿ ಕ್ರಿಕೆಟಿಗರ ವೇತನದಲ್ಲಿ ಭಾರೀ ಕಡಿತವಾಗಲಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಮಾರ್ಕ್ ವಾ ಮತ್ತು ಆಡಮ್ ಗಿಲ್ ಕ್ರಿಸ್ಟ್ ಈ ಬಗ್ಗೆ ಮಾತನಾಡಿ, ಕೊರೋನಾ ಆರ್ಥಿಕ ಮುಗ್ಗಟ್ಟು ಸೃಷ್ಟಿಸಿದೆ. ಇದರಿಂದಾಗಿ ಕ್ರಿಕೆಟಿಗರ ವೇತನ ಪ್ರಮಾಣದಲ್ಲಿ ಕಡಿತಗೊಳಿಸುವುದು ಅನಿವಾರ್ಯವಾಗಬಹುದು ಎಂದು ತಿಳಿಸಿದ್ದಾರೆ.

ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಆಸ್ಟ್ರೇಲಿಯನ್ ಕ್ರಿಕೆಟ್ ಅಸೋಸಿಯೇಷನ್ ಕೊರೋನಾ ಆರ್ಥಿಕ ಬಿಕ್ಕಟ್ಟಿಗೆ ಪರಿಹಾರ ಹುಡುಕುವ ಪ್ರಯತ್ನ ನಡೆಸಿವೆ ಎಂದು ಮಾರ್ಕ್ ವಾ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...