alex Certify BIG NEWS: ಅಮೆರಿಕ ಓಪನ್; ನಂ. 1 ಶ್ರೇಯಾಂಕದ ಜೊಕೊವಿಚ್ ಗೆ ಬಿಗ್ ಶಾಕ್, ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದ ಮೆಡ್ವೆಡೇವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಮೆರಿಕ ಓಪನ್; ನಂ. 1 ಶ್ರೇಯಾಂಕದ ಜೊಕೊವಿಚ್ ಗೆ ಬಿಗ್ ಶಾಕ್, ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದ ಮೆಡ್ವೆಡೇವ್

ನ್ಯೂಯಾರ್ಕ್: ಅಮೆರಿಕ ಓಪನ್ ಪುರುಷರ ಸಿಂಗಲ್ಸ್ ಫೈನಲ್ ನಲ್ಲಿ ಸರ್ಬಿಯಾದ ನೊವಾಕ್ ಜೊಕೊವಿಚ್ ಪರಾಭವಗೊಂಡಿದ್ದಾರೆ. ರಷ್ಯಾದ ಡೇನಿಯಲ್ ಮೆಡ್ವೆಡೇವ್ ಚೊಚ್ಚಲ ಗ್ರಾನ್ ಸ್ಲಾಮ್ ಕಿರೀಟಕ್ಕೆ ಮುತ್ತಿಕ್ಕಿದ್ದಾರೆ.

ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ ನಲ್ಲಿ ಜೊಕೊವಿಚ್ ವಿರುದ್ಧ 6 -4, 6 -4, 6-4 ಅಂತರದ ಗೆಲುವು ಸಾಧಿಸಿದ ರಷ್ಯಾದ ಡೇನಿಯಲ್ ಮೆಡ್ವೆಡೇವ್ ಮೊದಲ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.

ಈ ಸೋಲಿನೊಂದಿಗೆ ಜೊಕೋವಿಚ್ ದಾಖಲೆಯ 21ನೇ ಗ್ರಾನ್ ಸ್ಲಾಮ್ ಗೆಲ್ಲುವ ಅವಕಾಶದಿಂದ ವಂಚಿತರಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಆಸ್ಟ್ರೇಲಿಯಾ ಓಪನ್, ಫ್ರೆಂಚ್ ಓಪನ್, ವಿಂಬಲ್ಡನ್ ಗೆದ್ದಿದ್ದ ಜೋಕೋವಿಚ್ ಅಮೆರಿಕ ಓಪನ್ ಫೈನಲ್ ನಲ್ಲಿ ಪರಾಭವಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...