alex Certify ಮೆಗಾಸ್ಟಾರ್ ಚಿರಂಜೀವಿಯಾದ ಡೇವಿಡ್ ವಾರ್ನರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಗಾಸ್ಟಾರ್ ಚಿರಂಜೀವಿಯಾದ ಡೇವಿಡ್ ವಾರ್ನರ್

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ರೀಫೇಸ್ ಆ್ಯಪ್ ನಲ್ಲಿ ಈಗಾಗಲೇ ಸಾಕಷ್ಟು ಸಿನಿಮಾ ನಟರ ಮುಖಕ್ಕೆ ತಮ್ಮ ಮುಖವನ್ನು ಹಾಕಿದ್ದಾರೆ. ಇದೀಗ ಡೇವಿಡ್ ವಾರ್ನರ್ ಮೆಗಾಸ್ಟಾರ್ ಚಿರಂಜೀವಿ ಅವರ ಜಾಗಕ್ಕೆ ತಮ್ಮ ಮುಖವನ್ನು ಹಾಕಿಕೊಂಡಿದ್ದಾರೆ.

ಕ್ರಿಕೆಟ್ ಮೇಲೂ ಕೊರೊನಾ ಕರಿನೆರಳು: 87 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಣಜಿ ಟ್ರೋಫಿ ರದ್ದು

ಮೊನ್ನೆಯಷ್ಟೇ ಬಿಡುಗಡೆಯಾದ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಆಚಾರ್ಯ’ ಚಿತ್ರದ ಟೀಸರ್ ಸಾಕಷ್ಟು ಸದ್ದು ಮಾಡಿದೆ. ಈ ಟೀಸರ್ ನ ಮೆಗಾಸ್ಟಾರ್ ಚಿರಂಜೀವಿ ಅವರ ಜಾಗಕ್ಕೆ ತಮ್ಮ ಮುಖವನ್ನು ಹಾಕಿಕೊಂಡಿದ್ದಾರೆ. ಈ ವಿಡಿಯೋಗೇ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದುಬಂದಿವೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...