alex Certify ಮೊದಲ ಓವರ್ ನಲ್ಲೇ 6 ಬೌಂಡರಿ ಸಿಡಿಸಿದ ಪೃಥ್ವಿ ಶಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ಓವರ್ ನಲ್ಲೇ 6 ಬೌಂಡರಿ ಸಿಡಿಸಿದ ಪೃಥ್ವಿ ಶಾ

ನಿನ್ನೆ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ 25ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೆಕೆಆರ್ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಓಪನಿಂಗ್ ಬ್ಯಾಟ್ಸ್‌ಮನ್‌ ಪೃಥ್ವಿ ಶಾ ಮೊದಲ ಓವರ್ ನಲ್ಲೇ  6 ಬೌಂಡರಿ ಸಿಡಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಈ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. ಪೃಥ್ವಿ ಶಾ 41 ಎಸೆತಗಳಲ್ಲಿ 82 ರನ್ ಗಳಿಸಿದರು. ಇವರ ಈ ಇನ್ನಿಂಗ್ಸ್‌ ನಲ್ಲಿ 11 ಬೌಂಡರಿ ಹಾಗೂ 3 ಸಿಕ್ಸರ್ ಗಳಿದ್ದವು. ಐಪಿಎಲ್ ನಲ್ಲಿ ಇದಕ್ಕೂ ಮುಂಚೆ ಅಜಿಂಕ್ಯ ರಹಾನೆ ಒಂದೇ ಓವರ್ ನಲ್ಲಿ 6 ಫೋರ್ ಗಳನ್ನು ಬಾರಿಸಿದ್ದರು ಇದೀಗ ಪೃಥ್ವಿ ಶಾ ಈ ದಾಖಲೆಯನ್ನು ಮಾಡಿದ ಎರಡನೇ ಬ್ಯಾಟ್ಸ್‌ಮನ್‌ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...