alex Certify ಆಟವಾಡುವಾಗಲೇ ಕಾದಿತ್ತು ದುರ್ವಿಧಿ: ಮೈದಾನದಲ್ಲೇ ಮೃತಪಟ್ಟ ಹಾಕಿ ಆಟಗಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟವಾಡುವಾಗಲೇ ಕಾದಿತ್ತು ದುರ್ವಿಧಿ: ಮೈದಾನದಲ್ಲೇ ಮೃತಪಟ್ಟ ಹಾಕಿ ಆಟಗಾರ

ಮಡಿಕೇರಿ: ಹಾಕಿ ಆಡುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಆಟಗಾರ ಮೃತಪಟ್ಟ ಘಟನೆ ಮೂರ್ನಾಡು ಗ್ರಾಮದಲ್ಲಿ ನಡೆದಿದೆ.

23 ವರ್ಷದ ತೊಟ್ಟಿಯಂಡ ಸೋಮಯ್ಯ ಮೃತಪಟ್ಟವರು ಎಂದು ಹೇಳಲಾಗಿದೆ. ಚೌರಿರ ಹಾಕಿ ಟೂರ್ನಿಯಲ್ಲಿ ಮೈದಾನದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಏಕಾಏಕಿ ನಡೆದ ಘಟನೆಯಿಂದ ಕುಟುಂಬದವರು, ಸಂಘಟಕರು, ಕ್ರೀಡಾಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...