
ಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದ ಬಾಬರ್ ಅಜಂ
ಶನಿವಾರ ರಾಯಲ್ ಚಾರ್ಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಸಿಎಸ್ಕೆ ಭರ್ಜರಿ ಗೆಲುವನ್ನ ದಾಖಲಿಸಿದೆ. ಈ ಪಂದ್ಯದ ವೇಳೆ ಉಭಯ ತಂಡದ ನಾಯಕರಾದ ಕೊಹ್ಲಿ ಹಾಗೂ ಧೋನಿ ಒಬ್ಬರ ಹೆಗಲ ಮೇಲೆ ಒಬ್ಬರು ಕೈ ಹಾಕಿಕೊಂಡು ಮಾತನಾಡಿಕೊಳ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಫೋಟೋಗಳನ್ನ ನೋಡಿದ ನೆಟ್ಟಿಗರು ತಮ್ಮ ವೈರತ್ವವನ್ನ ಮರೆತು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡ್ತಿದ್ದಾರೆ.