alex Certify BIG NEWS: ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ

ಮಂಗಳೂರು: ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.

ಮಂಗಳೂರು ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂತರ ವಿಶ್ವವಿದ್ಯಾಲಯ ಕಬ್ಬಡ್ಡಿ ಚಾಂಪಿಯನ್ ಶಿಪ್ ಪ್ರಶಸ್ತಿ ಜಯಿಸಿದ ಮಂಗಳೂರು ವಿವಿ ತಂಡದ ಸದಸ್ಯರನ್ನು ಸನ್ಮಾನಿಸಿ ಅವರು ಮಾತನಾಡಿದರು.

ದೇಶದಲ್ಲಿ ಹೆಚ್ಚಿನ ಜನಸಂಖ್ಯೆ ಇದ್ದರೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರು ಕಡಿಮೆ ಇರುವುದು ಬೇಸರದ ಸಂಗತಿ. ಕ್ರೀಡೆಗೆ ಹೆಚ್ಚಿನ ಉತ್ತೇಜನ, ಅವಕಾಶ, ಭದ್ರತೆ ಕಲ್ಪಿಸುವ ಉದ್ದೇಶದಿಂದ ರಾಜ್ಯದಲ್ಲಿ ಪ್ರತ್ಯೇಕ ಕ್ರೀಡೆ ವಿಶ್ವವಿದ್ಯಾಲಯ ಸ್ಥಾಪನೆ ಚಿಂತನೆ ಸರ್ಕಾರದ ಮುಂದಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...