alex Certify BIG BREAKING: ಇಂಗ್ಲೆಂಡ್ ಬಗ್ಗುಬಡಿದ ಟೀಂ ಇಂಡಿಯಾಗೆ ಭರ್ಜರಿ ಜಯ -ಎರಡೇ ದಿನದಲ್ಲಿ ಮುಗಿದ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇಂಗ್ಲೆಂಡ್ ಬಗ್ಗುಬಡಿದ ಟೀಂ ಇಂಡಿಯಾಗೆ ಭರ್ಜರಿ ಜಯ -ಎರಡೇ ದಿನದಲ್ಲಿ ಮುಗಿದ ಪಂದ್ಯ

ಅಹಮದಾಬಾದ್: ಗುಜರಾತ್ನ ಅಹಮದಾಬಾದ್ ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಗಳಿಸಿದೆ.

ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2 -1 ಮುನ್ನಡೆ ಸಾಧಿಸಿದೆ. ಟೀಮ್ ಇಂಡಿಯಾಗೆ 10 ವಿಕೆಟ್ ಗಳ ಭರ್ಜರಿ ಗೆಲುವು ಸಿಕ್ಕಿದೆ. ಯಾವುದೇ ವಿಕೆಟ್ ನಷ್ಟವಿಲ್ಲದೆ ಭಾರತ ಗುರಿ ಮುಟ್ಟಿದೆ.

ಪ್ರಥಮ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 112/10, ಭಾರತ 145/10

ಎರಡನೇ ಇನಿಂಗ್ಸ್ ನಲ್ಲಿ ಇಂಗ್ಲೆಂಡ್ 81 ಕ್ಕೆ ಆಲೌಟ್ ಆಗಿತ್ತು. ಭಾರತ 7.4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 49 ರನ್ ಗಳಿಸಿದೆ. ರೋಹಿತ್ ಶರ್ಮಾ ಅಜೇಯ 25, ಶುಭಮನ್ ಗಿಲ್ ಅಜೇಯ 15 ರನ್ ಗಳಿಸಿದ್ದಾರೆ. ಎರಡೇ ದಿನದಲ್ಲಿ ಮೂರನೇ ಟೆಸ್ಟ್ ಪಂದ್ಯ ಮುಕ್ತಾಯವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...