alex Certify ಪಾಕಿಸ್ತಾನ ಸೂಪರ್ ಲೀಗ್: ಡೈವಿಂಗ್ ವೇಳೆ ಡಿಕ್ಕಿ, ಡು ಪ್ಲೆಸಿಸ್ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕಿಸ್ತಾನ ಸೂಪರ್ ಲೀಗ್: ಡೈವಿಂಗ್ ವೇಳೆ ಡಿಕ್ಕಿ, ಡು ಪ್ಲೆಸಿಸ್ ಆಸ್ಪತ್ರೆಗೆ ದಾಖಲು

ಅಬುಧಾಬಿ: ಪಾಕಿಸ್ತಾನ ಸೂಪರ್ ಲೀಗ್ ಪಂದ್ಯದ ವೇಳೆ ಅವಘಡ ಸಂಭವಿಸಿದೆ‌. ಡೈವಿಂಗ್ ವೇಳೆ ದಕ್ಷಿಣ ಆಫ್ರಿಕಾ ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ ಸಹ ಆಟಗಾರರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ವೆಟ್ಟಾಆ ಗ್ಲಾಡಿಯೇಟರ್ಸ್ ತಂಡದ ಪರವಾಗಿ ಡು ಪ್ಲೆಸಿಸ್ ಆಡುತ್ತಿದ್ದು, ಶನಿವಾರ ಪೇಶಾವರ ತಂಡದ ವಿರುದ್ಧದ ಪಂದ್ಯದಲ್ಲಿ ಪಾಕ್ ಆಟಗಾರ ಮೊಹಮ್ಮದ್ ಹಸ್ ನೈನ್ ಗಮನಿಸದೇ ಎದುರಾಗಿ ಡಿಕ್ಕಿ ಹೊಡೆದಿದ್ದಾರೆ. ಡು ಪ್ಲೆಸಿಸ್ ತಲೆಗೆ ಗಂಭೀರವಾದ ಏಟು ಬಿದ್ದ ಪರಿಣಾಮ ಅವರನ್ನು ಅಬುಧಾಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಶೀಘ್ರ ಚೇತರಿಕೆಗೆ ಹಾರೈಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...