alex Certify BREAKING NEWS: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತ

ಜೈಪುರ: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ.

ರಾಜಸ್ಥಾನದ ಸೂರ್ ವಾಲ್ ಬಳಿ ಮೊಹಮ್ಮದ್ ಅಜರುದ್ದೀನ್ ತಮ್ಮ ಕುಟುಂಬದ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಅಜರುದ್ದೀನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಅಪಘಾತದಲ್ಲಿ ಸ್ಥಳೀಯ ಯುವಕನೊಬ್ಬ ಗಾಯಗೊಂಡಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...