alex Certify BIG NEWS: ಮಾಜಿ ಕ್ರಿಕೆಟಿಗ ಬಿ.ಎಸ್. ಚಂದ್ರಶೇಖರ್ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಕ್ರಿಕೆಟಿಗ ಬಿ.ಎಸ್. ಚಂದ್ರಶೇಖರ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ವಕ್ತಾರ ವಿನಯ್ ಮೃತ್ಯುಂಜಯ ಈ ಬಗ್ಗೆ ಮಾಹಿತಿ ನೀಡಿದ್ದು, ಬಿ.ಎಸ್. ಚಂದ್ರಶೇಖರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಆರೋಗ್ಯವಾಗಿದ್ದರು. ಆಯಾಸ ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನಂತರ ಎರಡು ದಿನದಲ್ಲಿ ಮನೆಗೆ ಮರಳಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...