alex Certify ನಿಗೂಢವಾಗಿ ಸಾವನ್ನಪ್ಪಿದ ಮಾಜಿ ಕ್ರಿಕೆಟಿಗ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಗೂಢವಾಗಿ ಸಾವನ್ನಪ್ಪಿದ ಮಾಜಿ ಕ್ರಿಕೆಟಿಗ…!

ಕೇರಳ ಮೂಲದ ಮಾಜಿ ಕ್ರಿಕೆಟಿಗರೊಬ್ಬರು ನಿಗೂಢವಾಗಿರುವ ಸಾವನ್ನಪ್ಪಿರುವ ಘಟನೆ ನಡೆದಿದೆ.

47 ವರ್ಷದ ಸುರೇಶ್ ಕುಮಾರ್ ತಮ್ಮ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಎಂಬಂತೆ ಕಂಡುಬಂದರೂ ತನಿಖೆ ಬಳಿಕವೇ ವಾಸ್ತವಾಂಶ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

19 ವರ್ಷದೊಳಗಿನವರ ಭಾರತ ತಂಡದಲ್ಲಿ ಸುರೇಶ್ ಕುಮಾರ್ ಆಟವಾಡಿದ್ದು, ಒಟ್ಟು 72 ಪ್ರಥಮ ದರ್ಜೆ ಪಂದ್ಯಗಳ ಮೂಲಕ 1657 ರನ್ ಕಲೆ ಹಾಕಿದ್ದರು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...