ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ನಡೆದಯಲಿದೆ.
ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪತ್ನಿ ಮತ್ತು ನಟಿ ಅನುಷ್ಕಾ ಶರ್ಮಾ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂಗೆ ತೆರಳಿದ್ದಾರೆ. ಹೋಟೆಲ್ ನಲ್ಲಿ ತಂಗಿದ್ದ ಅವರು ಸ್ಟೇಡಿಯಂಗೆ ಪ್ರಯಾಣ ಬೆಳೆಸಿದ್ದು, ಟೀಂ ಇಂಡಿಯಾ ಗೆಲುವಿಗೆ ಶುಭ ಹಾರೈಸಿದ್ದಾರೆ.