ಫೆಬ್ರವರಿ 5ರಂದು ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಮೊದಲೇ ಪಂದ್ಯ ನಡೆಯುತ್ತಿದ್ದು, ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಅವರ ಫ್ಯಾಮಿಲಿ ಚೆನ್ನೈಗೆ ತೆರಳುತ್ತಿದ್ದಾರೆ.
ಹಾರ್ದಿಕ್ ಪಾಂಡ್ಯ ಫ್ಲೈಟ್ ನಲ್ಲಿ ತಮ್ಮ ಮಗನ ಜೊತೆ ತೆಗೆಸಿದ ಫೋಟೋವೊಂದನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು. ‘ನನ್ನ ಹುಡುಗನ ಮೊದಲ ವಿಮಾನಯಾನ’ ಎಂದು ಇದಕ್ಕೆ ಕ್ಯಾಪ್ಷನ್ ನೀಡಿದ್ದಾರೆ.
ಅವರ ಅಭಿಮಾನಿಗಳಿಂದ ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಹರಿದು ಬಂದಿವೆ.