alex Certify ಟೀಂ ಇಂಡಿಯಾಗೆ ಬಿಗ್ ಶಾಕ್: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಜಡೇಜಾ ಅಲಭ್ಯ..!? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಂ ಇಂಡಿಯಾಗೆ ಬಿಗ್ ಶಾಕ್: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಜಡೇಜಾ ಅಲಭ್ಯ..!?

ಸ್ನಾಯು ಸೆಳೆತದಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ 20 ಸರಣಿಯಿಂದ ಹೊರಗುಳಿದಿದ್ದ ಟೀಂ ಇಂಡಿಯಾ ಆಲ್​ರೌಂಡರ್​ ರವೀಂದ್ರ ಜಡೇಜಾ ಇದೀಗ ಟೆಸ್ಟ್​ ಪಂದ್ಯದಿಂದಲೂ ಹೊರಗುಳಿಯುವ ಸಾಧ್ಯತೆ ಇದೆ.

ಡಿಸೆಂಬರ್​ 17ರಿಂದ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಮ್ಯಾಚ್​ಗೆ ಜಡೇಜಾ ಲಭ್ಯರಾಗ್ತಾರೆ ಅಂತಾ ಅಭಿಮಾನಿಗಳು ಆಶಿಸಿದ್ದರು. ಆದರೆ, ಇದೀಗ ಜಡೇಜಾ ಮೊದಲ ಟೆಸ್ಟ್ ಪಂದ್ಯಕ್ಕೆ ಲಭ್ಯರಾಗೋದು ಡೌಟ್​ ಎನ್ನಲಾಗ್ತಿದೆ.
ಆಸ್ಟ್ರೇಲಿಯಾ ವಿರುದ್ಧದ ಟಿ 20 ಪಂದ್ಯದಲ್ಲಿ ಟೀಂ ಎಲೆವನ್​ನಲ್ಲಿ ಸ್ಥಾನ ಪಡೆದಿದ್ದ ಜಡೇಜಾ ಸ್ನಾಯು ಸೆಳೆತದಿಂದ ಪಂದ್ಯದಿಂದ ಹೊರಗುಳಿದಿದ್ದರು. ಈ ಸ್ಥಾನವನ್ನ ಯಜುವೇಂದ್ರ ಚಹಲ್​ ತುಂಬಿದ್ದರು. ಇದೀಗ ಮೊದಲ ಟೆಸ್ಟ್ ಪಂದ್ಯಕ್ಕೂ ಜಡೇಜಾ ಅಲಭ್ಯರಾದರೆ ಟೀಂ ಇಂಡಿಯಾ ತಂಡಕ್ಕೆ ಭಾರೀ ದೊಡ್ಡ ಹೊಡೆತ ಬೀಳಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...