alex Certify ಜಡೇಜಾಗೆ 7 ವಿಕೆಟ್; ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಭಾರತಕ್ಕೆ ಜಯ: 6 ವಿಕೆಟ್ ಗೆಲವು; ಸರಣಿಯಲ್ಲಿ 2-0 ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಡೇಜಾಗೆ 7 ವಿಕೆಟ್; ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲೂ ಭಾರತಕ್ಕೆ ಜಯ: 6 ವಿಕೆಟ್ ಗೆಲವು; ಸರಣಿಯಲ್ಲಿ 2-0 ಮುನ್ನಡೆ

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್ ಗಳ ಗೆಲುವು ಸಾಧಿಸಿದೆ.

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್ -ಗವಾಸ್ಕರ್ ಟೆಸ್ಟ್ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯ 2 ನೇ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ್ದು, ಸರಣಿಯಲ್ಲಿ 2-0 ಮುನ್ನಡೆ ಕಾಯ್ದುಕೊಂಡಿದೆ.

ನಿನ್ನೆ ಎರಡನೇ ಇನ್ನಿಂಗ್ಸ್ ನಲ್ಲಿ 12 ಓವರ್ ಗಳಲ್ಲಿ ಒಂದು ವಿಕೆಟ್ ಗೆ 61 ರನ್ ಗಳಿಸಿದ ಆಸ್ಟ್ರೇಲಿಯಾ ಇಂದು ಆಟ ಮುಂದುವರೆಸಿದ್ದು ರವೀಂದ್ರ ಜಡೇಜಾ ಮಾರಕ ದಾಳಿಗೆ(7 ವಿಕೆಟ್) ತತ್ತರಿಸಿ ಆಸ್ಟ್ರೇಲಿಯಾ 113 ರನ್ ಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಗೆಲುವಿನ ಗುರಿ ಬೆನ್ನತ್ತಿದ ಭಾರತ 26.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿ ಜಯಗಳಿಸಿದೆ.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 263/10, 2ನೇ ಇನ್ನಿಂಗ್ಸ್ 113/10

ಭಾರತ ಮೊದಲ ಇನ್ನಿಂಗ್ಸ್ 262/10, 2ನೇ ಇನ್ನಿಂಗ್ಸ್ 118/4

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...