alex Certify ‘ವಿರಾಟ್’ ವೀರಾವೇಶ: ಭರ್ಜರಿ ಜಯದೊಂದಿಗೆ ಭಾರತಕ್ಕೆ ಸರಣಿ ಗೆಲುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವಿರಾಟ್’ ವೀರಾವೇಶ: ಭರ್ಜರಿ ಜಯದೊಂದಿಗೆ ಭಾರತಕ್ಕೆ ಸರಣಿ ಗೆಲುವು

ಅಹಮದಾಬಾದ್ ನ ನರೇಂದ್ರ ಮೋದಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 36 ರನ್ ಗಳ ಜಯಗಳಿಸಿದೆ. ಇದರೊಂದಿಗೆ ಸರಣಿಯನ್ನು 3-2 ಅಂತರದೊಂದಿಗೆ ವಶಕ್ಕೆ ಪಡೆದುಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರುಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿದೆ. ರೋಹಿತ್ ಶರ್ಮಾ 64, ವಿರಾಟ್ ಕೊಹ್ಲಿ ಅಜೇಯ 80, ಸೂರ್ಯಕುಮಾರ್ 32, ಹಾರ್ದಿಕ್ ಪಾಂಡ್ಯ ಅಜೇಯ 39 ರನ್ ಗಳಿಸಿದ್ದಾರೆ.

ಗೆಲುವಿನ ಗುರಿ ಬೆನ್ನತ್ತಿದ ಇಂಗ್ಲೆಂಡ್ 20 ಓವರುಗಳಲ್ಲಿ 8 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಿದೆ. ಭಾರತದ ಪರ ಶಾರ್ದುಲ್ ಠಾಕೂರ್ 3, ಭುವನೇಶ್ವರ ಕುಮಾರ್ 2 ವಿಕೆಟ್ ಪಡೆದು ಗಮನಸೆಳೆದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...