alex Certify BIG NEWS: ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ 8 ವರ್ಷದ ನಂತರ ಕ್ರಿಕೆಟ್ ಪಂದ್ಯ ನಡೆಯುವ ಸಾಧ್ಯತೆಯಿದೆ. ಈ ವರ್ಷ ಟಿ20 ಸರಣಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿವೆ.

ಗಡಿಯಲ್ಲಿ ಕದನವಿರಾಮ ಘೋಷಣೆಯಾದ ನಂತರ ಕ್ರಿಕೆಟ್ ಪಂದ್ಯ ಆಯೋಜನೆ ಬಗ್ಗೆ ಚರ್ಚೆ ನಡೆದಿದೆ. 2012 -13ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ನಡೆದಿತ್ತು. ಅದಾಗಿ 8 ವರ್ಷಗಳ ನಂತರ ಇದೇ ಮೊದಲ ಬಾರಿಗೆ ದ್ವೀಪಕ್ಷೀಯ ಟಿ20 ಸರಣಿಯಲ್ಲಿ ಭಾರತ ಮತ್ತು ಪಾಕ್ ಮುಖಾಮುಖಿಯಾಗಲಿವೆ ಎಂದು ಹೇಳಲಾಗಿದ್ದು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಪಾಕ್ ಸರ್ಕಾರದ ಅಧಿಕಾರಿಗಳು ಈ ಬಗ್ಗೆ ಸೂಚನೆ ನೀಡಿದ್ದಾರೆ.

ಟಿ-ಟ್ವೆಂಟಿ ವಿಶ್ವಕಪ್ ಗೆ ಮೊದಲು ಭಾರತ ಮತ್ತು ಪಾಕ್ ನಡುವೆ ಟಿ-ಟ್ವೆಂಟಿ ಪಂದ್ಯಾವಳಿ ನಡೆಯಲಿದೆ. ಭಾರತದಲ್ಲಿಯೂ ಇದಕ್ಕೆ ಪೂರಕವಾದ ಬೆಳವಣಿಗೆ ನಡೆದಿವೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...