alex Certify 209 ರನ್ ಗಳಿಂದ ಭಾರತ ಮಣಿಸಿದ ಆಸ್ಟ್ರೇಲಿಯಾ WTC ಚಾಂಪಿಯನ್: ಎಲ್ಲಾ ಪ್ರಮುಖ ಐಸಿಸಿ ಪಂದ್ಯಾವಳಿ ಗೆದ್ದ ಮೊದಲ ತಂಡ ಆಸೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

209 ರನ್ ಗಳಿಂದ ಭಾರತ ಮಣಿಸಿದ ಆಸ್ಟ್ರೇಲಿಯಾ WTC ಚಾಂಪಿಯನ್: ಎಲ್ಲಾ ಪ್ರಮುಖ ಐಸಿಸಿ ಪಂದ್ಯಾವಳಿ ಗೆದ್ದ ಮೊದಲ ತಂಡ ಆಸೀಸ್

ಲಂಡನ್ ನ ಕೆನ್ನಿಂಗ್ ಟನ್ ಒವೆಲ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಆಸ್ಟ್ರೇಲಿಯಾ 209 ರನ್ ಗಳಿಂದ ಸೋಲಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಪ್ರಶಸ್ತಿ ಗೆದ್ದುಕೊಂಡಿದೆ.

ಆಸ್ಟ್ರೇಲಿಯಾ: ಮೊದಲ ಇನಿಂಗ್ಸ್ 469, 2ನೇ ಇನಿಂಗ್ಸ್ 270/8ಡಿಕ್ಲೇರ್

ಭಾರತ: ಮೊದಲ ಇನಿಂಗ್ಸ್ 296, ಎರಡನೇ ಇನಿಂಗ್ಸ್ 234

ಆಸ್ಟ್ರೇಲಿಯಾ WTC ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಜಯಗಳಿಸಿ WTC ಚಾಂಪಿಯನ್ ಶಿಪ್ ಪ್ರಶಸ್ತಿ ಪಡೆಯುವುದರೊಂದಿಗೆ ಎಲ್ಲಾ ಪ್ರಮುಖ ಐಸಿಸಿ ಪಂದ್ಯಾವಳಿಗಳನ್ನು ಗೆದ್ದ ಮೊದಲ ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಭಾರತ ಎರಡನೇ ಬಾರಿಯೂ WTC ಫೈನಲ್ ನಲ್ಲಿ ಸೋಲು ಕಂಡಿದೆ. 2021 ರಲ್ಲಿ ನ್ಯೂಜಿಲೆಂಡ್ ವಿರುದ್ಧ WTC ಫೈನಲ್ ನಲ್ಲಿ ಟೀಂ ಇಂಡಿಯಾ ಸೋಲು ಕಂಡಿತ್ತು. ಈಗ ಮತ್ತೊಮ್ಮೆ WTC ಫೈನಲ್ ನಲ್ಲಿ ಫೈನಲ್ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...