alex Certify ಕ್ವಾರಂಟೈನ್​ ಅವಧಿ ಮುಗಿಸಿ ಅಭ್ಯಾಸಕ್ಕೆ ಸಜ್ಜಾದ ಟೀಂ ಇಂಡಿಯಾ ಆಟಗಾರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ವಾರಂಟೈನ್​ ಅವಧಿ ಮುಗಿಸಿ ಅಭ್ಯಾಸಕ್ಕೆ ಸಜ್ಜಾದ ಟೀಂ ಇಂಡಿಯಾ ಆಟಗಾರರು

ಶುಕ್ರವಾರದಿಂದ ನಡೆಯಲಿರುವ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್​ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲಿರುವ ಟೀಂ ಇಂಡಿಯಾ ಆಟಗಾರರು ಹಾಗೂ ಸಿಬ್ಬಂದಿ ಸೋಮವಾರ ಚೆನ್ನೈನಲ್ಲಿ ತಮ್ಮ ಕ್ವಾರಂಟೈನ್​ ಅವಧಿಯನ್ನ ಪೂರ್ಣಗೊಳಿಸಿದ್ದಾರೆ. ಟೀಂ ಇಂಡಿಯಾದ ಪ್ರತಿಯೊಬ್ಬ ಸದಸ್ಯನೂ ಮೂರು ಕೊರೊನಾ ಟೆಸ್ಟ್​ಗಳಲ್ಲಿ ನೆಗೆಟಿವ್​ ವರದಿ ಪಡೆದುಕೊಂಡಿದ್ದಾರೆ.

ಮೂರನೇ ಟೆಸ್ಟ್ ಪಂದ್ಯ ವೀಕ್ಷಣೆಗೆ ಬರಲಿದ್ದಾರೆ ಮೋದಿ, ಶಾ

ಹೀಗಾಗಿ ಸೋಮವಾರ ಸಂಜೆಯಿಂದಲೇ ಆಟಗಾರರು ಅಭ್ಯಾಸದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಹಾಗೂ ನೆಟ್​ ಸೆಶನ್​ ಮಂಗಳವಾರದಿಂದ ಆರಂಭವಾಗಲಿದೆ. ಇಂಗ್ಲೆಂಡ್ ವಿರುದ್ಧ ನಡೆಯಲಿರುವ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಾಗಿರೋದು ಕೊಹ್ಲಿ ಬಳಗಕ್ಕೆ ಪ್ರತಿಷ್ಟೆಯ ಪ್ರಶ್ನೆಯಾಗಿದೆ.

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಐತಿಹಾಸಿಕ ಗೆಲುವಿನ ಬಳಿಕ ಟೀಂ ಇಂಡಿಯಾ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...