alex Certify 46 ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ: ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲೂ ಸೆಂಚುರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

46 ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ: ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲೂ ಸೆಂಚುರಿ

ತಿರುವನಂತಪುರಂನ ಗ್ರೀನ್ ಫೀಲ್ಡ್ ಇಂಟರ್ ನ್ಯಾಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.

ಏಕದಿನ ಪಂದ್ಯದಲ್ಲಿ 46ನೇ ಶತಕ ಬಾರಿಸಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರವಾಗಿ ರೋಹಿತ್ ಶರ್ಮಾ 42, ಶುಭಮನ್ ಗಿಲ್ 116, ವಿರಾಟ್ ಕೊಹ್ಲಿ ಅಜೇಯ 108, ಶ್ರೇಯಸ್ ಅಯ್ಯರ್ ಅಜೇಯ 36 ರನ್ ಗಳಿಸಿದ್ದಾರೆ. ಇತ್ತೀಚಿನ ವರದಿ ಬಂದಾಗ ಭಾರತ 44.2 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 320 ರನ್ ಗಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...