alex Certify BREAKING NEWS: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮತ್ತೆರಡು ಪದಕ: ಬಾಕ್ಸಿಂಗ್ ನಲ್ಲಿ ಚಿನ್ನ, ಹಾಕಿಯಲ್ಲಿ ಕಂಚು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಮತ್ತೆರಡು ಪದಕ: ಬಾಕ್ಸಿಂಗ್ ನಲ್ಲಿ ಚಿನ್ನ, ಹಾಕಿಯಲ್ಲಿ ಕಂಚು

ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಮಹಿಳೆಯರ ಕನಿಷ್ಠ ತೂಕ ವಿಭಾಗದಲ್ಲಿ ಭಾರತೀಯ ಬಾಕ್ಸರ್ ನಿತು ಗಂಗಾಸ್ ಚಿನ್ನ ಗೆದ್ದಿದ್ದಾರೆ.

ಭಾರತ ಮಹಿಳಾ ಹಾಕಿ ತಂಡ ನ್ಯೂಜಿಲೆಂಡ್ ತಂಡವನ್ನು ಶೂಟೌಟ್‌ ನಲ್ಲಿ 2-1 ಗೋಲುಗಳಿಂದ ಸೋಲಿಸಿ ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಪಂದ್ಯವು ಪೂರ್ಣಾವಧಿಯಲ್ಲಿ 1-1 ರಿಂದ ಕೊನೆಗೊಂಡ ನಂತರ ಭಾರತ ಮಹಿಳಾ ತಂಡ ಶೂಟೌಟ್‌ ನಲ್ಲಿ 2-1 ಗೋಲುಗಳಿಂದ ನ್ಯೂಜಿಲೆಂಡ್‌ ತಂಡವನ್ನು ಮಣಿಸಿ ಕಂಚಿನ ಪದಕ ಜಯಿಸಿದೆ.

ಬಾಕ್ಸಿಂಗ್ ಮಿನಿಮಮ್‌ ವೇಟ್ ವಿಭಾಗದಲ್ಲಿ ನಿತು ಘಂಗಾಸ್ ಫೈನಲ್ ತಲುಪಿದ ನಂತರ ರಾಷ್ಟ್ರಕ್ಕೆ ಮತ್ತೊಂದು ಪದಕವನ್ನು ಖಚಿತಪಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...