ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನಿರೀಕ್ಷೆಯಂತೆಯೇ ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದು, ಕೆಎಲ್ ರಾಹುಲ್ ಉಪ ನಾಯಕರಾಗಿರುತ್ತಾರೆ. ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಎರಡು ಟಿ20 ಪಂದ್ಯಗಳನ್ನು ಆಡಲಿದೆ.
ಭಾರತ ಟಿ20 ತಂಡ ಇಂತಿದೆ:
ಆರ್. ಶರ್ಮಾ(ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಆರ್. ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಆರ್. ಪಂತ್, ಇಶಾನ್ ಕಿಶನ್, ವೆಂಕಟೇಶ್ ಅಯ್ಯರ್, ವೈ. ಚಾಹಲ್, ಆರ್. ಅಶ್ವಿನ್, ಅಕ್ಸರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ಡಿ. ಚಾಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.