alex Certify BIG NEWS: ಐಪಿಎಲ್ ವೇಳಾಪಟ್ಟಿ ಬಿಡುಗಡೆ, ಮುಂಬೈ ಇಂಡಿಯನ್ಸ್ – ಚೆನ್ನೈ ನಡುವೆ ಮೊದಲ ಪಂದ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಐಪಿಎಲ್ ವೇಳಾಪಟ್ಟಿ ಬಿಡುಗಡೆ, ಮುಂಬೈ ಇಂಡಿಯನ್ಸ್ – ಚೆನ್ನೈ ನಡುವೆ ಮೊದಲ ಪಂದ್ಯ

ದುಬೈ: ಬಹುನಿರೀಕ್ಷೆಯ ಐಪಿಎಲ್ ಟೂರ್ನಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸೆಪ್ಟಂಬರ್ 19 ರಂದು ಆರಂಭವಾಗಲಿರುವ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ದುಬೈ, ಅಬುದಾಭಿ ಮತ್ತು ಶಾರ್ಜಾದಲ್ಲಿ 53 ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ. 8 ತಂಡಗಳ ನಡುವೆ ಪಂದ್ಯಾವಳಿ ನಡೆಯಲಿದೆ. ಅಬುಧಾಬಿಯಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಟೂರ್ನಿಮೆಂಟ್ ಉದ್ಘಾಟನೆಯ ನಂತರ ಮೊದಲ ಪಂದ್ಯ ನಡೆಯಲಿದೆ.

ಎರಡನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಮೂರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...