alex Certify ರಾಜಸ್ಥಾನ ರಾಯಲ್ಸ್ ಬಗ್ಗುಬಡಿದ RCB ಗೆ 7ವಿಕೆಟ್ ಭರ್ಜರಿ ಜಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಸ್ಥಾನ ರಾಯಲ್ಸ್ ಬಗ್ಗುಬಡಿದ RCB ಗೆ 7ವಿಕೆಟ್ ಭರ್ಜರಿ ಜಯ

ದುಬೈ: ಗ್ಲೆನ್ ಮ್ಯಾಕ್ಸ್ವೆಲ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ರಾಜಸ್ತಾನ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯ ದಾಖಲಿಸಿದೆ.

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ರಾಜಸ್ಥಾನ ರಾಯಲ್ಸ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿದ್ದು, ಗೆಲುವಿನ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 17.1 ಓವರುಗಳಲ್ಲಿ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿ ಗೆಲುವಿನ ನಗೆ ಬೀರಿದೆ.

ಆರ್.ಸಿ.ಬಿ. ಪರವಾಗಿ ವಿರಾಟ್ ಕೊಹ್ಲಿ 25, ದೇವದತ್ತ ಪಡಿಕಲ್ 22, ಶ್ರೀಕರ್ 44, ಗ್ಲೆನ್ ಮ್ಯಾಕ್ಸ್ವೆಲ್ ಅಹೇಯ 50 ಹಾಗೂ ಎಬಿ ಡಿವಿಲಿಯರ್ಸ್ ಅಜೇಯ 4 ರನ್ ಗಳಿಸಿದರು. ಮ್ಯಾಕ್ಸ್ವೆಲ್ 30 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್ ನೆರವಿನಿಂದ 50 ರನ್ ಗಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...