alex Certify IPL: ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಸುದ್ದಿ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL: ಕ್ರಿಕೆಟ್ ಪ್ರಿಯರಿಗೆ ಭರ್ಜರಿ ಸುದ್ದಿ, ಇಲ್ಲಿದೆ ಮಾಹಿತಿ

 ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇವತ್ತು ಐಪಿಎಲ್ ಟೂರ್ನಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಸೆಪ್ಟೆಂಬರ್ 19 ರಿಂದ ನವಂಬರ್ 10 ರವರೆಗೆ ಯುಎಇನಲ್ಲಿ ಐಪಿಎಲ್ ಟೂರ್ನಿ ನಡೆಯಲಿದೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಬಿಡುಗಡೆ ಮಾಡಲಿದೆ ಎನ್ನಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ಹಾಗೂ ಸಿಬ್ಬಂದಿ ಸೇರಿ 13 ಮಂದಿಗೆ ಕೊರೋನಾ ಸೋಂಕು ತಗುಲಿರುವುದರಿಂದ ವೇಳಾಪಟ್ಟಿ ವಿಳಂಬವಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...