ಮುಂಬೈ: ಕ್ರಿಕೆಟ್ ಲೋಕದ ವರ್ಣರಂಜಿತ ಟೂರ್ನಿಯಿಂದ ಪಿಎಲ್ ಆರಂಭಕ್ಕೆ ದಿನ ಸಮೀಪಿಸುತ್ತಿರುವಂತೆಯೇ ವಿಘ್ನ ಎದುರಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಲ್ ರೌಂಡರ್ ಅಕ್ಷರ್ ಪಟೇಲ್ ಅವರಿಗೆ ಕೊರೊನಾ ಸೋಂಕು ತಗಲಿದೆ. ಇದರಿಂದಾಗಿ ಐಪಿಎಲ್ ಆರಂಭಕ್ಕೆ ಕೊರೋನಾ ವಿಘ್ನ ಎದುರಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದ ಸಿಬ್ಬಂದಿಗೆ ಸೋಂಕು ತಗುಲಿದೆ.
ಕಳೆದ ವರ್ಷ ಕೊರೊನಾ ಸೋಂಕು ಹೆಚ್ಚಾದ ಕಾರಣದಿಂದಾಗಿ ಯುಎಇನಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಸಲ ಭಾರತದಲ್ಲಿ ಟೂರ್ನಿ ನಡೆಸಲು ಸಿದ್ಧತೆ ಪೂರ್ಣಗೊಂಡಿದೆ. ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವ ಹೊತ್ತಲ್ಲೇ ಕೊರೋನಾ ಮತ್ತೆ ಕೊರೋನಾ ಹೆಚ್ಚಾಗಿರುವುದು ಆತಂಕ ಮೂಡಿಸಿದೆ.