alex Certify BIG BREAKING NEWS: ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ – IPL ಗೆ ಬಾಗಿಲು ತೆರೆದ ಸರ್ಕಾರ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ – IPL ಗೆ ಬಾಗಿಲು ತೆರೆದ ಸರ್ಕಾರ…?

ನವದೆಹಲಿ: ಕಂಟೇನ್ಮೆಂಟ್ ಜೋನ್ ಗಳಲ್ಲಿ ಕಠಿಣ ನಿರ್ಬಂಧ ಮುಂದುವರೆಯಲಿದೆ. ಲಾಕ್ ಡೌನ್ 4 ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, 10 ವರ್ಷದೊಳಗಿನವರು ಮನೆಯಿಂದ ಹೊರ ಬರುವಂತಿಲ್ಲ. 60 ವರ್ಷ ಮೇಲ್ಪಟ್ಟವರು ಕೂಡ ಮನೆಯಲ್ಲೇ ಇರಬೇಕು. ಮನೆಮನೆಗಳಲ್ಲಿ ಆರೋಗ್ಯ ಸರ್ವೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.

ಕ್ರೀಡಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಿ ಅನುಮತಿ ನೀಡಲಾಗಿದೆ. ಐಪಿಎಲ್ ಗೆ ಕೇಂದ್ರ ಸರ್ಕಾರ ಬಾಗಿಲು ತೆರೆಯಿತು ಎಂದು ಹೇಳಲಾಗಿದೆ. ಪ್ರೇಕ್ಷಕರಿಲ್ಲದ ಖಾಲಿ ಮೈದಾನದಲ್ಲಿ ಐಪಿಎಲ್ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಂಟೇನ್ಮೆಂಟ್ ಜೋನ್, ಬಫರ್ ಜೋನ್ ಗಳ ವ್ಯಾಪ್ತಿಯ ಬಗ್ಗೆ ಜಿಲ್ಲಾಡಳಿತ ನಿರ್ಧಾರ ಕೈಗೊಳ್ಳಲು ತಿಳಿಸಲಾಗಿದ್ದು, ಈ ಕುರಿತಾಗಿ ಜಿಲ್ಲಾಡಳಿತವೇ ಅಂತಿಮ ನಿರ್ಧಾರ ಕೈಗೊಳ್ಳಬಹುದಾಗಿದೆ, ಗೂಡ್ಸ್, ಕಾರ್ಗೋ ಟ್ರಕ್ ಗಳ ಓಡಾಟಕ್ಕೆ ಅವಕಾಶ ಕೊಡಬೇಕೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...