alex Certify IPL: ಇಂದಿನಿಂದ ವರ್ಣರಂಜಿತ ಕ್ರಿಕೆಟ್ ಟೂರ್ನಿ ಶುರು; ಉದ್ಘಾಟನಾ ಪಂದ್ಯದಲ್ಲಿ RCB – ಮುಂಬೈ ಬಿಗ್ ಫೈಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL: ಇಂದಿನಿಂದ ವರ್ಣರಂಜಿತ ಕ್ರಿಕೆಟ್ ಟೂರ್ನಿ ಶುರು; ಉದ್ಘಾಟನಾ ಪಂದ್ಯದಲ್ಲಿ RCB – ಮುಂಬೈ ಬಿಗ್ ಫೈಟ್

ಚೆನ್ನೈ: ಕ್ರಿಕೆಟ್ ಲೋಕದ ವರ್ನರಂಜಿತ ಟೂರ್ನಿ ಐಪಿಎಲ್ 14ನೇ ಆವೃತ್ತಿಯ ಉದ್ಘಾಟನೆ ಪಂದ್ಯ ಇಂದು ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಸೆಣೆಸಾಟ ನಡೆಯಲಿದೆ.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನೇತೃತ್ವದ ತಂಡಗಳು ಮುಖಾಮುಖಿಯಾಗಲಿವೆ. ಉಭಯ ತಂಡಗಳು 77 ಮುಖಾಮುಖಿಯಾಗಿದ್ದು, ಆರ್ಸಿಬಿ 9 ಬಾರಿ ಜಯಗಳಿಸಿದ್ದು ಮುಂಬೈ ತಂಡ 17 ಸಲ ಜಯಗಳಿಸಿದೆ. ಒಂದು ಪಂದ್ಯ ಟೈ ಆಗಿದೆ. ಮುಂಬೈ ಇಂಡಿಯನ್ಸ್ ಐಪಿಎಲ್ ನಲ್ಲಿ 5 ಬಾರಿ ಚಾಂಪಿಯನ್ ಆಗಿದ್ದು, ಆರ್ಸಿಬಿ ಮೂರು ಬಾರಿ ರನ್ನರ್-ಅಪ್ ಆಗಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ರಾತ್ರಿ 7.30 ರಿಂದ ಪಂದ್ಯ ಆರಂಭವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...