alex Certify ಇಂದಿನ ಪಂದ್ಯದಲ್ಲಿ ಜೋಸ್ ಬಟ್ಲರ್ ಅಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನ ಪಂದ್ಯದಲ್ಲಿ ಜೋಸ್ ಬಟ್ಲರ್ ಅಲಭ್ಯ

ಇಂದು ಐಪಿಎಲ್ ನಾಲ್ಕನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದ್ದು‌, ರಾಜಸ್ಥಾನ್ ರಾಯಲ್ಸ್ ತಂಡದ ಸ್ಫೋಟಕ ಬ್ಯಾಟ್ಸ್‌ಮನ್‌ ಜೋಸ್ ಬಟ್ಲರ್ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ.

ಗುರುವಾರ ಜೋಸ್ ಬಟ್ಲರ್ ಅವರು ಕುಟುಂಬದೊಂದಿಗೆ ದುಬೈಗೆ ಬಂದಿದ್ದರು. ಜೋಸ್ ಬಟ್ಲರ್ ಕ್ವಾರಂಟೈನ್ ಆಗಿದ್ದು, ಈ ಕುರಿತು ಇನ್ಸ್ಟಾಗ್ರಾಮ್ ಲೈವ್ನಲ್ಲಿ ಹೇಳಿಕೊಂಡಿದ್ದಾರೆ.

ಕುಟುಂಬದ ಜೊತೆ ಇರಲು ಅನುಮತಿ ಕೊಟ್ಟಿದ್ದಕ್ಕೆ ರಾಜಸ್ತಾನ್ ರಾಯಲ್ಸ್ ಫ್ರಾಂಚೈಸಿಗೆ ಧನ್ಯವಾದಗಳು. ನಾನು ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ. ಈ ಬಾರಿಯೂ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಆರಂಭಿಕ ಆಟಗಾರನಾಗಿ ಮೈದಾನಕ್ಕಿಳಿಯಲು ಇಚ್ಚಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...