alex Certify ತಂದೆಯಾದ ಸಂಭ್ರಮದಲ್ಲಿ ಕ್ರಿಕೆಟಿಗ ಕೇನ್ ವಿಲಿಯಮ್ಸನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆಯಾದ ಸಂಭ್ರಮದಲ್ಲಿ ಕ್ರಿಕೆಟಿಗ ಕೇನ್ ವಿಲಿಯಮ್ಸನ್

ನ್ಯೂಜಿಲ್ಯಾಂಡ್ ನ ಅತ್ಯುತ್ತಮ ಆಟಗಾರ ಕೇನ್ ವಿಲಿಯಮ್ಸನ್ ಹಾಗೂ  ಪತ್ನಿ ಸಾರಾ ರಹೀಮ್ ದಂಪತಿಗೆ ಹೆಣ್ಣು ಮಗುವಿನ ಜನನವಾಗಿದ್ದು ಈ ಸಂತಸವನ್ನು ಕೇನ್ ವಿಲಿಯಮ್ಸನ್ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಸುಂದರವಾದ ಹೆಣ್ಣು ಮಗುವನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ತುಂಬಾ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.

ನ್ಯೂಜಿಲ್ಯಾಂಡ್ ತಂಡದ ಉತ್ತಮ ನಾಯಕನಾಗಿರುವ ಕೇನ್ ವಿಲಿಯಮ್ಸನ್ ಐಸಿಸಿ ಟೆಸ್ಟ್‌ ರ್ಯಾಂಕಿಂಗ್ ನ ಬ್ಯಾಟ್ಸ್‌ಮನ್‌ ಗಳ ವಿಭಾಗದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...