alex Certify ಅಭಿಮಾನಿಗಳ ಖುಷಿಗೆ ಕಾರಣವಾಗಿದೆ ಕಪಿಲ್ ದೇವ್ ಅವರ ಈ ವಿಡಿಯೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಭಿಮಾನಿಗಳ ಖುಷಿಗೆ ಕಾರಣವಾಗಿದೆ ಕಪಿಲ್ ದೇವ್ ಅವರ ಈ ವಿಡಿಯೋ

ಕಳೆದ ತಿಂಗಳಷ್ಟೇ ಹೃದಯಾಘಾತದಿಂದ ಆಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸಗೆ ಒಳಗಾಗಿದ್ದ ಮಾಜಿ ಕ್ರಿಕೆಟಿಗ ಕಪಿಲ್​ ದೇವ್​ ಇದೀಗ ಫುಲ್​ ಆಕ್ಟಿವ್​ ಆಗಿದ್ದು ಅಭಿಮಾನಿಗಳು ಖುಶ್​ ಆಗಿದ್ದಾರೆ.

61 ವರ್ಷದ ಕಪಿಲ್​ ದೇವ್​​ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದು ಗಾಲ್ಫ್​ ಕ್ರೀಡೆಯಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿದ್ದಾರೆ.

ಟ್ವಿಟರ್​ಲ್ಲಿ ತಮ್ಮ ಗಾಲ್ಫ್​ ಆಟದ ವಿಡಿಯೋ ಪೋಸ್ಟ್ ಮಾಡಿರುವ ಕ್ರಿಕೆಟ್​ ದಂತಕತೆ, ಗಾಲ್ಫ್​ ಆಟ ಆಡೋದೇ ನನಗೆ ಮಜಾ ಅಂತಾ ಬರೆದುಕೊಂಡಿದ್ದಾರೆ. ಕಪಿಲ್​ ದೇವ್​ ಇಷ್ಟರಮಟ್ಟಿಗೆ ಚೇತರಿಸಿಕೊಂಡಿದ್ದನ್ನ ಕಂಡ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ .

— Kapil Dev (@therealkapildev) November 12, 2020

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...