alex Certify ಒಂದೇ ಓವರ್​​ನಲ್ಲಿ ಆರು ಸಿಕ್ಸರ್​ ಸಿಡಿಸಿದ ಪೋಲಾರ್ಡ್​ಗೆ ಶುಭಾಶಯಗಳ ಸುರಿಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಓವರ್​​ನಲ್ಲಿ ಆರು ಸಿಕ್ಸರ್​ ಸಿಡಿಸಿದ ಪೋಲಾರ್ಡ್​ಗೆ ಶುಭಾಶಯಗಳ ಸುರಿಮಳೆ

ವೆಸ್ಟ್​ ಇಂಡೀಸ್​​ ಕ್ರಿಕೆಟ್​ ತಂಡದ ಸ್ಫೋಟಕ ಬ್ಯಾಟ್ಸ್​ಮನ್​ ಕೀರನ್​ ಪೋಲಾರ್ಡ್​ ಬುಧವಾರ ಶ್ರೀಲಂಕಾ ವಿರುದ್ಧದ ಮೊದಲನೇ ಅಂತಾರಾಷ್ಟ್ರೀಯ ಟಿ 20 ಪಂದ್ಯದಲ್ಲಿ ಒಂದು ಓವರ್​ನಲ್ಲಿ 6 ಸಿಕ್ಸ್ ಬಾರಿಸುವ ಮೂಲಕ ಸಾಧನೆ ಮಾಡಿದ್ದಾರೆ. ಈ ಮೂಲಕ 6 ಬಾಲ್​ಗೆ 6 ಸಿಕ್ಸರ್ ಬಾರಿಸಿದ ವಿಶ್ವದ ಮೂರನೇ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ದಕ್ಷಿಣ ಆಫ್ರಿಕಾದ ಹರ್ಷಲ್​ ಗಿಬ್ಸ್​ 2007ರಲ್ಲಿ ನೆದರ್​ಲ್ಯಾಂಡ್ ತಂಡದ ವಿರುದ್ಧ ಈ ಸಾಧನೆ ಮಾಡಿದ್ದರು. ಭಾರತದ ಯುವರಾಜ್​ ಸಿಂಗ್​ 2007ರಲ್ಲಿ ಇಂಗ್ಲೆಂಡ್​ ವಿರುದ್ಧದ ಟಿ 20 ವಿಶ್ವಕಪ್​ ಪಂದ್ಯದಲ್ಲಿ ಒಂದೇ ಓವರ್​ಗೆ 6 ಸಿಕ್ಸರ್​​ಗಳನ್ನ ಸಿಡಿಸಿದ್ರು. ಇದೀಗ ಈ ಅಪರೂಪದ ಸಾಧನೆಗೆ ಸಾಕ್ಷಿಯಾಗಿರುವ ಪೊಲಾರ್ಡ್​ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾದ ಪ್ರತಿಕ್ರಿಯೆಗಳು ಇಲ್ಲಿವೆ ನೋಡಿ.

— Mumbai Indians (@mipaltan) March 4, 2021

https://twitter.com/i/status/1367288902843691010

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...